ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಶಾರದಾ ಜೈವಂತ ನಿಧನ

Last Updated 14 ಡಿಸೆಂಬರ್ 2020, 8:41 IST
ಅಕ್ಷರ ಗಾತ್ರ

ಶಿರಸಿ: ನಾಲ್ಕು ದಿನಗಳ ಹಿಂದೆ ನಿಧನರಾದ ಮಾಜಿ ಸಚಿವ ಪ್ರೇಮಾನಂದ ಜೈವಂತ ಪತ್ನಿ ಶಾರದಾ ಜೈವಂತ (63) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ನಗರದ ನೀಲೆಕಣಿಯಲ್ಲಿರುವ ನಿವಾಸದಲ್ಲಿ ಅವರು ಮೃತಪಟ್ಟರು. ಡಿ. 11ರಂದು ಅವರ ಪತಿ, ಮಾಜಿ ಸಚಿವ ಪ್ರೇಮಾನಂದ ಜೈವಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT