ಭಾನುವಾರ, ನವೆಂಬರ್ 29, 2020
22 °C

ಪೌರ ಕಾರ್ಮಿಕರ ಪಾದಪೂಜೆ ಮಾಡಿ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಇಲ್ಲಿನ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷೆಯಾಗಿ ಗಣಪತಿ ನಾಯ್ಕ ಮತ್ತು ವೀಣಾ ಶೆಟ್ಟಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಅದಕ್ಕೂ ಮೊದಲು ಅವರಿಬ್ಬರೂ ಪೌರಕಾರ್ಮಿಕರ ಪಾದಪೂಜೆ ಮಾಡಿದರು.

ಪೌರಕಾರ್ಮಿಕರಾದ ಎಂ.ನಂದ್ಯಪ್ಪ ಹಾಗೂ ಸರಸ್ವತಿ ಅವರ ಪಾದ ತೊಳೆದ ಅವರು ಬಳಿಕ ಸನ್ಮಾನಿಸಿದರು. ಆ ನಂತರವೇ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು. ಅ.31 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು