ಬುಧವಾರ, ಏಪ್ರಿಲ್ 14, 2021
24 °C

ಶಿರಸಿ: ಮೂರನೇ ಹಂತದ ಕೋವಿಡ್–19 ಲಸಿಕೆ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅನಂತ ಹೆಗಡೆ ಅಶೀಸರ ಮೊದಲ ಲಸಿಕೆ ಪಡೆದರು

ಶಿರಸಿ: 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಹಾಗೂ 45 ರಿಂದ 59 ವರ್ಷದವರೆಗಿನ ಕಾಯಿಲೆ ಪೀಡಿತರಿಗೆ ಕೋವಿಡ್‌–19 ಲಸಿಕೆ ನೀಡುವ ಮೂರನೇ ಹಂತದ ರಾಜ್ಯಮಟ್ಟದ ಅಭಿಯಾನಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಚಾಲನೆ ನೀಡಿದರು.

ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮೊದಲ ಲಸಿಕೆ ಪಡೆದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧಿಕಾರಿ ಮುಲೈ ಮುಹಿಲನ್, ಜಿಲ್ಲಾ ಪಂಚಾಯ್ತಿ ಸಿಇಓ ಎಂ.ಪ್ರಿಯಾಂಗಾ ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು