ಶನಿವಾರ, ನವೆಂಬರ್ 23, 2019
18 °C

ಸ್ನೇಹಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ

Published:
Updated:
Prajavani

ಶಿರಸಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಇತ್ತೀಚೆಗೆ ಕಾರವಾರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಲಾಶ್ರೀ ಶಿಬಿರದಲ್ಲಿ ಸೃಜನಾತ್ಮಕ ಪ್ರದರ್ಶನ ಕಲೆ ವಿಭಾಗದಲ್ಲಿ ಯಕ್ಷನೃತ್ಯ ಪ್ರದರ್ಶಿಸಿದ್ದ ಇಲ್ಲಿನ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹಶ್ರೀ ಹೆಗಡೆ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಹಕ್ರೆಮನೆಯ ಬಿಂದು ಹಾಗೂ ದತ್ತಾತ್ರೇಯ ಹೆಗಡೆ ದಂಪತಿ ಪುತ್ರಿ.

ಪ್ರತಿಕ್ರಿಯಿಸಿ (+)