ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಗಾಯಕಿ ‘ಸುಕ್ರಜ್ಜಿ’ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

Last Updated 27 ಅಕ್ಟೋಬರ್ 2021, 20:34 IST
ಅಕ್ಷರ ಗಾತ್ರ

ಕಾರವಾರ: ಜಾನಪದ ಗಾಯಕಿ ಸುಕ್ರಿ ಬೊಮ್ಮು ಗೌಡ ಅವರ ಆರೋಗ್ಯ ಬುಧವಾರ ಮತ್ತೆ ಹದಗೆಟ್ಟಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಕೋಲಾದ ಬಡಿಗೇರಿಯಲ್ಲಿ ತಮ್ಮ ಮನೆಯಲ್ಲಿದ್ದ ಅವರಿಗೆ ಉಸಿ ರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕಾರವಾರಕ್ಕೆ ಕರೆದುಕೊಂಡು ಬರಲಾಯಿತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆಯೂ ಅವರಿಗೆ ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡ ಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT