ಭಾನುವಾರ, ಆಗಸ್ಟ್ 14, 2022
26 °C

ಕಾರವಾರ: ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಇಲ್ಲಿನ ಡಿಪೊದಿಂದ ಬಸ್ ನಿಲ್ದಾಣಕ್ಕೆ ಸೋಮವಾರ ಪೊಲೀಸ್ ಭದ್ರತೆಯಲ್ಲಿ ಬಸ್ ಗಳನ್ನು ತರಲಾಯಿತು. ಸಿಬ್ಬಂದಿ ಮುಷ್ಕರ ಅಂತ್ಯವಾಗುವ ಲಕ್ಷಣಗಳಿರುವ ಕಾರಣ ಪ್ರಯಾಣಿಕರೂ ಒಬ್ಬೊಬ್ಬರಾಗಿ ಬರುತ್ತಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಡಿಪೊ ಮತ್ತು ಬಸ್ ನಿಲ್ದಾಣಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು