ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಕನ್ನಡ ಜಿಲ್ಲೆ: ಮತ್ತೊಬ್ಬನಿಗೆ ಕೊರೊನಾ, 52ಕ್ಕೆ ಏರಿದ ಸೋಂಕಿತರ ಸಂಖ್ಯೆ

Last Updated 22 ಮೇ 2020, 8:17 IST
ಅಕ್ಷರ ಗಾತ್ರ

ಕಾರವಾರ: ಹೊನ್ನಾವರದ 44 ವರ್ಷದ ವ್ಯಕ್ತಿಗೆ ಕೋವಿಡ್ 19 ಶುಕ್ರವಾರ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದಿದ‌್ದ ಅವರು ಕ್ವಾರಂಟೈನ್ ಕೇಂದ್ರದಲ್ಲಿದ್ದರು.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 52ಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT