ಮುಂಡಗೋಡ: ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು
ಮುಂಡಗೋಡ: ತಾಲ್ಲೂಕಿನ ಮಳಗಿ ಗ್ರಾಮದ ನಾಗಿನಕೇರಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಉಮೇಶ ಭೋವಿ (28) ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಶನಿವಾರ ಮೃತಪಟ್ಟಿದ್ದಾರೆ.
ಮೀನುಗಾರರು ಮೃತದೇಹವನ್ನು ಹೊರತೆಗೆದಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.