‘ಅನಾರೋಗ್ಯಕ್ಕೊಳಗಾಗಿದ್ದ ಸಹೋದರನ್ನು ನೋಡಿಕೊಳ್ಳಲು 15 ದಿನದ ಹಿಂದೆ ಅಕ್ಷತಾ ತವರು ಮನೆ ಕುಂಟೋಡಿಗೆ ಬಂದಿದ್ದಳು.ಮನೆಯ ಸಮೀಪ ಬಾವಿಯಲ್ಲಿ ಕಂಡುಬಂದ ಹಾವೊಂದನ್ನು ನೋಡಲು ಬಾವಿಯ ಕಟ್ಟೆಯ ಮೇಲೆ ಕೈಯೂರಿ ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಜಾರಿ ತಲೆಕೆಳಗಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ’ ಎಂದು ಅವರ ಅಕ್ಷತಾ ತಾಯಿ ಎಂದು ದೂರಿನಲ್ಲಿ ತಿಳಿಸಿದ್ದಾರೆ.