ಅಂಕೋಲಾ: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ವಿದ್ಯಾರ್ಥಿನಿಯರದ್ದೇ ಮೇಲುಗೈ ಎಂಬ ಫಲಿತಾಂಶ ಬಂದಾಗ ಪಾಲಕರಿಗೆ ಅಷ್ಟೇ ಅಲ್ಲದೆ ಸಮಾಜಕ್ಕೂ ಸಂತೋಷವಾಗುತ್ತದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಂಕೋಲಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಎಂಬ ಬೇಧವಿಲ್ಲದೆ ಉನ್ನತ ಹುದ್ದೆಗೇರುವ ಮೂಲಕ ಬುದ್ದಿವಂತರ ನಾಡು ಹಾಗೂ ಸಾಂಸ್ಕೃತಿಕ ನೆಲೆ ಎನ್ನಿಸಿಕೊಂಡ ಈ ನಾಡಿನ ಹೆಸರನ್ನು ಸಾರ್ಥಕಗೊಳಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಶ್ವರ ನಾಯಕ ಮಾತನಾಡಿದರು.

ಮಾಜಿ ಶಾಸಕ ಕೆ.ಎಚ್.ಗೌಡ, ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಸುಜಾತಾ ಗಾಂವಕರ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಂಡುರಂಗ ಗೌಡ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ವಾಸರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.