ಅಂಕೋಲಾ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ತಕ್ಷಣ ಕಳೆದ ಹತ್ತು ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಸಿಎನ್ ಜಿ ದರಗಳನ್ನು ವಿಪರೀತ ಏರಿಸಿರುವುದು ರೈತಾಪಿ ಜನರು ಸೇರಿ ದೇಶದ ಜನಸಾಮಾನ್ಯರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ಕೇಂದ್ರ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಉತ್ತರ ಕನ್ನಡ ಜಿಲ್ಲಾ ಸಮಿತಿ ಬುಧವಾರ ಅಂಕೋಲಾ ತಹಶೀಲ್ದಾರ್ ಅವರ ಮೂಲಕ ಪ್ರಧಾನಿಗೆ ಮನವಿ ಮಾಡಿದೆ.

ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ ನಾಯಕ ಮಾತನಾಡಿದರು. ೆಲೆ ಏರಿಕೆಯನ್ನು ಕೈ ಬಿಡಬೇಕೆಂದು ಮನವಿ ಸಲ್ಲಿಸಿದರು. ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ತಿಮ್ಮಪ್ಪ ಗೌಡ, ಗೌರೀಶ ನಾಯಕ, ಜಂಟಿ ಕಾರ್ಯದರ್ಶಿ ಸಂತೋಷ ನಾಯ್ಕ ಜಿಲ್ಲಾ ಸಮಿತಿ ಸದಸ್ಯರಾದ ಬುಜಂಗ ಚಿಬ್ಲಕರ, ಬಾಬು ಹನ್ಗೇಕರ, ಗಣಪತಿ ಸಿದ್ದಿ, ಉದಯ ನಾಯ್ಕ, ನಿತ್ಯಾನಂದ ಎನ್.ಸಿದ್ದಿ, ವಿನೋದ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-20-1255125110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.