ಅಂಕೋಲಾ: ‘ಧ್ಯಾನ ಎಲ್ಲ ರೋಗಗಳಿಗೂ ಶ್ರೇಷ್ಠ ಚಿಕಿತ್ಸೆಯಾಗಬಲ್ಲದು. ಒತ್ತಡದ ಇಂದಿನ ಬದುಕಿನ ನಡುವೆ ದಿನದಲ್ಲಿ ಒಂದು ಗಂಟೆಯಾದರೂ ಪ್ರತಿಯೊಬ್ಬರೂ ಧ್ಯಾನ ಮಾಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜಗದೀಶ ನಾಯ್ಕ ಹೇಳಿದರು.

ಪಟ್ಟಣದಲ್ಲಿ ಕಲಾಭಾರತಿ ಟ್ರಸ್ಟ್ ಅಂಕೋಲಾ ಇವರ ಆಶ್ರಯದಲ್ಲಿ ಹಮ್ಮಿಕೊಂಡ 21 ದಿನಗಳ ಧ್ಯಾನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ಪತ್ರಕರ್ತ ವಿಠ್ಠಲದಾಸ್ ಕಾಮತ ಮಾತನಾಡಿ, ‘ಧ್ಯಾನದ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿ ನಿವೃತ್ತ ಶಿಕ್ಷಕ ಎಂ.ಎಂ.ಕರ್ಕೀಕರ್, ಸುಧಾ ಶೆಟ್ಟಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸ್ವಾಗತಿಸಿದರು, ನಿತೀನ್ ನಾಯ್ಕ ನಿರೂಪಿಸಿ ವಂದಿಸಿದರು. ಪಿರಮಿಡ್ ಮಾಸ್ಟರ್ ಸುಧಾ ಶೆಟ್ಟಿ ಧ್ಯಾನ ತರಬೇ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-20-308356476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.