ಅಂಕೋಲಾ: ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಘಟನೆ ತಾಲ್ಲೂಕಿನ ಅಗಸೂರಿನ ಸಮೀಪ ಸೋಮವಾರ ನಸುಕಿನ ಜಾವ ಸಂಭವಿಸಿದೆ.#ankola#busaccidentpic.twitter.com/UL1Wf4KIY0