ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಪಕ ಮಳೆ : ಯಲ್ಲಾಪುರದ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

Published 23 ಜುಲೈ 2023, 7:28 IST
Last Updated 23 ಜುಲೈ 2023, 7:28 IST
ಅಕ್ಷರ ಗಾತ್ರ

ಕಾರವಾರ: ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ತಾಲ್ಲೂಕಿನ ಶಾಲೆ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

'ರಭಸದ ಮಳೆ ಸುರಿಯುತ್ತಿರುವ ಜತೆಗೆ ವೇಗದ ಗಾಳಿಯೂ ಬೀಸುತ್ತಿದೆ. ಸೋಮವಾರವೂ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ' ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT