ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಕುಮಾರಗೆ ಕಾಯಕ ರತ್ನ ಪ್ರಶಸ್ತಿ

Published 10 ಜುಲೈ 2024, 14:32 IST
Last Updated 10 ಜುಲೈ 2024, 14:32 IST
ಅಕ್ಷರ ಗಾತ್ರ

ಅಂಕೋಲಾ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ತಾಲ್ಲೂಕಿನ ಕನಸಿಗದ್ದೆಯ ವಿಜಯ ಕುಮಾರ ಯಶವಂತ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.

ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅವರಿಗೆ ಮುಖ್ಯಮಂತ್ರಿಗಳ ಬಂಗಾರದ ಪದಕ, ಜೀವ ರಕ್ಷಕ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ. ಜುಲೈ 13 ರಂದು ಬೀದರ್ ನಗರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT