ಭಟ್ಕಳ: ತಾಲ್ಲೂಕಿನ ಹಾಡುವಳ್ಳಿ ಹಲ್ಯಾಣಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಜಾನುವಾರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳು ಅರಣ್ಯ ಇಲಾಖೆ ವಾಹನ ಕಂಡ ತಕ್ಷಣ ಜಾನುವಾರು ಸಮೇತ ಕಾರು ಬಿಟ್ಟು ಪರಾರಿಯಾಗಿದ್ದಾರೆ.

ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿ ₹1.03 ಲಕ್ಷ ಮೌಲ್ಯದ ಜಾನುವಾರು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದರು. ಬೆಳಗಿನ ಜಾವ ಹಲ್ಯಾಣಿ ಪ್ರದೇಶದಲ್ಲಿ ಪೆಟ್ರೋಲಿಂಗ್ ನಡೆಸುತ್ತಿದ್ದ ಅರಣ್ಯ ಇಲಾಖೆ ವಾಹನವನ್ನು ಕಂಡ ಆರೋಪಿಗಳು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-1390705243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.