ಭಟ್ಗಲ: ಚಿಪ್ಪೆಕಲ್ಲು ತೆಗೆಯಲು ಹೋಗಿ ತಾಲ್ಲೂಕಿನ ಕಳಿನಕಟ್ಟೆ ನದಿಯಲ್ಲಿ ಮುಳುಗಿ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ಬುಧವಾರ ಉಡುಪಿಯ ಮಾಜಿ ಸಚಿವ ಪ್ರಮೋದ ಮದ್ವರಾಜ್ ಸಾಂತ್ವನ ಹೇಳಿದರು.

ನಂತರ ಅವರು ವೈಯಕ್ತಿಕವಾಗಿ ಪ್ರತಿ ಕುಟುಂಬದವರಿಗೆ ₹ 50 ಸಾವಿರ ಧನ ಸಹಾಯ ನೀಡಿದರು.

ಘಟನ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ‘ಇಂತಹ ಘಟನೆ ನಡೆಯಬಾರದಿತ್ತು. ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ದುಖಃ ಭರಿಸುವ ಶಕ್ತಿಯನ್ನು ದೇವರು ನೀಡಲಿ’ ಎಂದು ಪ್ರಾರ್ಥಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-20-34069791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.