ಭಟ್ಕಳ: ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಪಟ್ಟಣದ ಹಳೇ ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಬುಧವಾರ ಸಂಜೆ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಇರ್ಫಾನ್ ಎಂಬಾತನನ್ನು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಗುಳ್ಮಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ತಾಲ್ಲೂಕಿನ ಗುಳ್ಕಿ ಬೆಳಲಖಂಡ ನಿವಾಸಿ ಮಹಮ್ಮದ್ ಹುಸೇನ್ ಅವರನ್ನು, ಮೂರನೇ ಪ್ರಕರಣದಲ್ಲಿ ತಾಲ್ಲೂಕಿನ ಗಾಂಧಿನಗರದ ಶಮ್ಸ ಶಾಲೆಯ ಎದುರು ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಜಾಲಿ ಆಜಾದ ನಗರ ನಿವಾಸಿ ಮಲಿಕ್ ರೆಹಾನ ಎಂಬಾತನನ್ನು ಬಂಧಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-20-2020492056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.