ಭಟ್ಕಳ: ಇತ್ತೀಚೆಗೆ ಶಿರಾಲಿಯ ತಟ್ಟಿಹಕ್ಲು ಹೊಳೆಯಲ್ಲಿ ಕಪ್ಪೆ ಚಿಪ್ಪು ಸಂಗ್ರಹಿಸುವಾಗ ನಡೆದ ದುರಂತದಲ್ಲಿ ಮೃತಪಟ್ಟವರ ಮನೆಗೆ ಬುಧವಾರ ಬೆಳಿಗ್ಗೆ ಸಂಸದ ವಿಶ್ವೇಶ್ಬರ ಹೆಗಡೆ ಕಾಗೇರಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಸಂಸದರು ಮೃತಪಟ್ಟವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ದುರಂತದಿಂದ ಎಲ್ಲರಿಗೂ ನೋವಾಗಿದೆ. ಕೇಂದ್ರ ಸರ್ಕಾರದಿಂದ ಈಗಾಗಲೇ ಪರಿಹಾರ ಘೋಷಣೆ ಆಗಿದ್ದು, ಸರ್ಕಾರದಿಂದ ಮತ್ತಷ್ಟು ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಊರಪ್ರಮುಖರಾದ ಕೃಷ್ಣಾ ನಾಯ್ಕ ಪ್ರಥ್ವಿ ಸೇರಿದಂತೆ ಹಲವು ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-20-8967801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.