ಭಟ್ಕಳ: ಮುರಿನಕಟ್ಟೆ ಹಿಂದೂ ಧರ್ಮದ ಪ್ರಮುಖ ಶ್ರದ್ಧಾ ಕೇಂದ್ರ. ಹಿಂದೂಗಳ ಭಾವನೆಗಳಿಗೆ ಘಾಸಿಗೊಳಿಸಿ ಕಟ್ಟೆಯನ್ನು ಧ್ವಂಸಗೊಳಿಸಿರುವುದು ಅತ್ಯಂತ ಖಂಡನೀಯ ಎಂದು ಭಟ್ಕಳ ಆಸರಕೇರಿ ನಾಮಧಾರಿ ಗುರುಮಠದ ಅಧ್ಯಕ್ಷ ಅರುಣ ನಾಯ್ಕ ಹೇಳಿದರು. ಅವರು ಮಂಗಳವಾರ ಪಟ್ಟಣದ ಆಸರಕೇರಿ ಗುರುಮಠದ ಸಭಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಘಟನೆಗೆ ಕಾರಣರಾದವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾ ಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಾರದಹೊಳೆ ನಾಮಧಾರಿ ಒಕ್ಕೂಟದ ಅಧ್ಯಕ್ಷ ನಾಗೇಂದ್ರ ನಾಯ್ಕ, ಪ್ರಮುಖರಾದ ಕೃಷ್ಣಾ ನಾಯ್ಕ, ನಾಗೇಶ ನಾಯ್ಕ, ವಿಠ್ಠಲ ನಾಯ್ಕ, ದೇವೇಂದ್ರ ನಾಯ್ಕ, ಶ್ರೀಧರ ನಾಯ್ಕ, ರವೀಂದ್ರ ನಾಯ್ಕ, ರಾಜು ನಾಯ್ಕ, ಎಂ.ಕೆ. ನಾಯ್ಕ, ಡಿ.ಎಲ್. ನಾಯ್ಕ, ಕೆ.ಆರ್.ನಾಯ್ಕ, ಮಹಾಬಲೇಶ್ವರ ನಾಯ್ಕ, ಭಾಸ್ಕರ ನಾಯ್ಕ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-1563180420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.