ಭಟ್ಕಳ: ಉತ್ತರ ಕನ್ನಡ ಜಿಲ್ಲಾ ನ್ಯಾಯಾಂಗ ಇಲಾಖೆ, ಉತ್ತರ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಹಾಗೂ ಭಟ್ಕಳ ತಾಲ್ಲೂಕು ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನ ನ್ಯಾಯಾಲಯಗಳ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭ ಮಾರ್ಚ್ 29ರಂದು ನಡೆಯಲಿದೆ ಎಂದು ಭಟ್ಕಳ ಬಾರ್ ಅಸೋಸಿಯೇಷನ್ ಅಧ್ಯಕ್ಷ ಈಶ್ವರ ಎಂ. ನಾಯ್ಕ ತಿಳಿಸಿದ್ದಾರೆ.

ನೂತನ ನ್ಯಾಯಾಲಯಗಳ ಸಂಕೀರ್ಣದ ಅಡಿಗಲ್ಲು ಸಮಾರಂಭವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಖಬ್ರು ನೆರವೇರಿಸುವರು. ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಎಸ್.ಜಿ. ಪಂಡಿತ್ ಉಪಸ್ಥಿತರಿರುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-20-270914530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.