ಭಟ್ಕಳ: ಪಟ್ಟಣದ ಬೋಯಿರಕೇರಿಯ ಪುರಾತನ ಪಶುಪತಿ ದೇವಸ್ಥಾನದ ನಿಧಿಕುಂಭ ಸಮರ್ಪಣಾ ಕಾರ್ಯಕ್ರಮ ಗುರುವಾರ ಶೃದ್ಧಾ, ಭಕ್ತಿಯಿಂದ ನಡೆಯಿತು.

ಗೋಕರ್ಣದ ಅರ್ಚಕ ಶ್ರೀನಿವಾಸ ಅಡಿಗ ಇವರ ನೇತೃತ್ವದಲ್ಲಿ ಅರ್ಚಕ ರಾಘು ಭಟ್ ಅವರ ಅರ್ಚಕರ ತಂಡವು ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ ನಂತರ ನೂತನ ಶಿಲಾಮಯ ದೇವಾಲಯದ ಗರ್ಭಗುಡಿಯಲ್ಲಿ ನಿಧಿ ಕುಂಭ ಸಮರ್ಪಣೆಯ ಕಾರ್ಯ ನಡೆಯಿತು. ಭಕ್ತರು ತಮ್ಮ ಇಷ್ಟಾನುಸಾರ ಚಿನ್ನ, ಬೆಳ್ಳಿ, ನವರತ್ನ ಮುಂತಾದವುಗಳನ್ನು ನಿಧಿಕುಂಭಕ್ಕೆ ಸಮರ್ಪಿಸಿದರು.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗೋವಿಂದ ನಾಯ್ಕ, ಜೀರ್ಣೊದ್ಧಾರ ಸಮಿತಿಯ ಅಧ್ಯಕ್ಷ ಲಚ್ಮಯ್ಯ ನಾಯ್ಕ, ಪ್ರಮುಖರಾದ ಕೇದಾರ ಕೊಲ್ಲೆ, ಮಳ್ಳಾ ನಾಯ್ಕ, ಚಂದ್ರಹಾಸ ಭಟ್, ಕೃಷ್ಣ ನಾಯ್ಕ, ಶ್ರೀಕಾಂತ ನಾಯ್ಕ, ಶಿವಾನಿ ಶಾಂತಾರಾಮ, ಕೃಷ್ಣ ಮಹಾಲೆ, ಉದಯ ಮಡಿವಾಳ, ವಿನಾಯಕ ಮಡಿವಾಳ, ನಾಗರಾಜ ಶೇಟ್, ವಿಠ್ಠಲ್ ನಾಯ್ಕ, ರಾಮಚಂದ್ರ ನಾಯ್ಕ, ಶ್ರೀಪಾದ ಕಂಚುಗಾರ, ವೆಂಕಟೇಶ ಮೊಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-898230117

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.