ಭಟ್ಕಳ: ಶ್ರೀ ಸಂಸ್ಥಾನ ರಾಮಚಂದ್ರಾಪುರ ಮಠದ ಸ್ವರ್ಣ ಪಾದುಕಾ ಸಂಚಾರ ಭಟ್ಕಳ ವಲಯದ ಮುರ್ಡೇಶ್ವರ ಭಾಗದಲ್ಲಿ ಭಾನುವಾರ ನಡೆಯಿತು.

ಹೊನ್ನಾವರ ವಲಯದಿಂದ ಭಟ್ಕಳದ ವಲಯಕ್ಕೆ ಆಗಮಿಸಿದ ಸ್ವರ್ಣ ಪಾದುಕೆಯನ್ನು ಮುರ್ಡೇಶ್ವರದ ಗೋಪಾಲ ಹೆಗಡೆ ಅವರ ಮನೆಯಲ್ಲಿ ಸ್ವಾಗತಿಸಿ, ಧೂಳೀ ಪೂಜೆಯ ಮೂಲಕ ಬರಮಾಡಿಕೊಳ್ಳಲಾಯಿತು.

ನಂತರ ಮಾರನೆಯ ದಿನ ಸ್ವರ್ಣ ಬಿಕ್ಷಾ ಸೇವೆಯನ್ನು ಗೋಪಾಲ ಹೆಗಡೆ ಹಾಗೂ ಶೈಲಾ ಹೆಗಡೆ ದಂಪತಿ ನೆರವೇರಿಸಿದರು. ಮುರ್ಡೇಶ್ವರದಲ್ಲಿ ಶಂಭು ನಾರಾಯಣ ಹೆಗಡೆ, ಎಂ.ವಿ. ಹೆಗಡೆ, ಗಣೇಶ ಭಟ್ಟ ಕೊರ್ಲಿಕಾನ್, ಮಹಾಬಲೇಶ್ವರ ಈಶ್ವರ ಭಟ್ಟ, ದೇನು ಆತಿಥ್ಯ, ರಾಧಾ ಹೆಗಡೆ, ಡಾ. ಐ.ಆರ್.ಭಟ್ಟ, ಗಣೇಶ ಜನಾರ್ಧನ ಭಟ್ಟ, ಗಜಾನನ ಭಟ್ಟ, ಶಾಲಿನಿ ಭಟ್ಟ, ಆರ್.ಎಂ. ಹೆಗಡೆ, ಮುಂತಾದವರ ಮನೆಯಲ್ಲಿ ಪೂಜೆ ಸ್ವೀಕರಿಸಿ ನಂತರ ಭವತಾರಿಣಿ ವಲಯಕ್ಕೆ ಬೀಳ್ಕೊಡಲಾಯಿತು.

ಭಟ್ಕಳ ಹವ್ಯಕ ವಲಯದ ಅಧ್ಯಕ್ಷ ಎಂ.ವಿ. ಹೆಗಡೆ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ಟ, ಕಾರ್ಯದರ್ಶಿ ಶ್ರೀಧರ ಎಸ್.ಎಂ.ಭಟ್ಟ, ಮಂಡಳದ ಉಪಾಧ್ಯಕ್ಷ ಶಂಭು ಹೆಗಡೆ, ಮಾತೃ ಪ್ರಧಾನೆ ರೇಷ್ಮಾ ಭಟ್ಟ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-20-742653874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.