ಭಟ್ಕಳ: ತಾಲ್ಲೂಕಿನ ಶಿರಾಲಿಯ ತಟ್ಟಿಹಕ್ಕಲ ಕಳಿನಕಟ್ಟೆ ನದಿಯಲ್ಲಿ ಚಿಪ್ಪಿಕಲ್ಲು ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿದ್ದ ಪಡುಶಿರಾಲಿ ನಿವಾಸಿ ಮಾದೇವ ಜಟ್ಟಪ್ಪ ನಾಯ್ಕ (52) ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಅಲ್ಲಿಗೆ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
.PV Web Exclusive | ವೃದ್ಧಿಸಿಕೊಳ್ಳಿ ಮನೋಬಲ, ರೋಗನಿರೋಧಕ ಶಕ್ತಿ.
ಮುಳುಗಿದ ಸ್ಥಳದಿಂದ ಅನತಿ ದೂರದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳಿನಟ್ಟಿ ನದಿಯಲ್ಲಿ ಚಿಪ್ಪಿಕಲ್ಲು ಆರಿಸಲು ತೆರಳಿದ್ದ 14 ಜನರಲ್ಲಿ ಮೂವರು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
.ಭಟ್ಕಳ|ಶಿರಾಲಿ ಅಳ್ವೆಕೋಡಿಯಲ್ಲಿ ದುರಂತದಲ್ಲಿ 10 ಮಂದಿ ಜಲಸಮಾಧಿ: ₹5 ಲಕ್ಷ ಪರಿಹಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.