ಭಟ್ಕಳ: ಈಚೆಗೆ ನಿಧನರಾದ ಸಾಹಿತಿ, ಪತ್ರಕರ್ತ, ವೈದ್ಯ ಶಿರಾಲಿಯ ಡಾ.ಆರ್.ವಿ.ಸರಾಫ್ ಅವರಿಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಈಚೆಗೆ ಸಭೆ ನಡೆಸಿ, ಸಂತಾಪ ಸೂಚಿಸಲಾಯಿತು.

ಪತ್ರಕರ್ತ ರಾಧಾಕೃಷ್ಣ ಭಟ್ಟ ಮಾತನಾಡಿ, ‘ಸರಾಫ್ ಅವರು ಒಬ್ಬ ವೈದ್ಯರಾಗಿದ್ದರೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಎಲ್ಲಾ ರಂಗಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮಾರ್ಗದರ್ಶನ ಮಾಡಿದ್ದರು. ಎಲ್ಲರ ಜತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಸದಾ ಕ್ರಿಯಾಶೀಲರಾಗಿದ್ದರು’ ಎಂದರು.

ಪತ್ರಕರ್ತರಾದ ಸತೀಶಕುಮಾರ ನಾಯ್ಕ, ವಿಷ್ಣು ದೇವಡಿಗ, ರಾಘವೇಂದ್ರ ಹೆಬ್ಬಾರ ಹಾಗೂ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿದರು. ಪತ್ರಕರ್ತ ಈಶ್ವರ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-20-524412922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.