ಬಿಜೆಪಿ ಜಾರಿ ಮಾಡಿದ್ದ ಜನಪರ ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ರಾಜಕೀಯ ಹಗೆತನಕ್ಕೆ ಕಾಂಗ್ರೆಸ್ ಇಳಿದಿದೆ
ಎನ್.ಎಸ್. ಹೆಗಡೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಬೀದಿಗಿಳಿದು ಹೋರಾಟ
ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಅಂಚಿಗೆ ತಂದಿರುವ ಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತದೆ. ಹೀಗಾಗಿ ಇಂಥ ಜನವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಬೀದಿಗಿಳಿದು ಹೋರಾಡಬೇಕಿದೆ. ಇಂದು ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಜನಪ್ರತಿನಿಧಿಗಳು ಜನತೆಗೆ ಸಿಗದಂತೆ ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ನ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ಸಿ. ಮಂಜುಳಾ ಟೀಕಿಸಿದರು.