ಚೆಸ್ ಕಲಿಕೆಯಿಂದ ಏಕಾಗ್ರತೆ ವೃದ್ಧಿಸುತ್ತದೆ. ಈ ಪಾರ್ಕ್ ಸದ್ಬಳಕೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯಲು ಅನುಕೂಲವಾಗುತ್ತದೆ.
ಭೀಮಣ್ಣ ನಾಯ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ
ಚೆಸ್ ಪಾರ್ಕ್ ನಿರ್ವಹಣೆ ಜವಾಬ್ದಾರಿ ಶಾಲೆ ಮತ್ತು ಗ್ರಾಮ ಪಂಚಾಯಿತಿಗೆ ವಹಿಸಲಾಗಿದೆ. ಹಗಲು ರಾತ್ರಿ ಯಾವುದೇ ಸಮಯದಲ್ಲಿ ಇಲ್ಲಿ ಚೆಸ್ ಆಡಬಹುದು. ಸೂಕ್ತ ಬೆಳಕಿನ ವ್ಯವಸ್ಥೆ ಕೂಡ ಮಾಡಲಾಗಿದೆ.