ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾವರ: ಜಯಾನಂದ ಪಟಗಾರಗೆ ಮುಖ್ಯಮಂತ್ರಿ ಚಿನ್ನದ ಪದಕ

Published 2 ಏಪ್ರಿಲ್ 2024, 14:21 IST
Last Updated 2 ಏಪ್ರಿಲ್ 2024, 14:21 IST
ಅಕ್ಷರ ಗಾತ್ರ

ಹೊನ್ನಾವರ: ಇಲ್ಲಿಯ ಅಗ್ನಿಶಾಮಕ ಇಲಾಖೆಯ ಸಹಾಯಕ ಠಾಣಾಧಿಕಾರಿ ಜಯಾನಂದ ಎನ್.ಪಟಗಾರ ಅವರು 2024ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಗ್ನಿಶಮನ, ರಕ್ಷಣಾ ಕಾರ್ಯ ಹಾಗೂ ಇನ್ನಿತರ ವಿಪತ್ತು ಸಂದರ್ಭಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ್ದಕ್ಕೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಲಾಗುತ್ತಿದೆ’ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದ ಜಯಾನಂದ ಪಟಗಾರ, ವಿವಿಧ ತಾಲ್ಲೂಕುಗಳಲ್ಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT