ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾವರ: ಆಟೊದಲ್ಲಿ ಸಾಗಿಸುತ್ತಿದ್ದ ₹93.50 ಲಕ್ಷ ನಗದು ವಶಕ್ಕೆ

Published 28 ಏಪ್ರಿಲ್ 2023, 4:55 IST
Last Updated 28 ಏಪ್ರಿಲ್ 2023, 4:55 IST
ಅಕ್ಷರ ಗಾತ್ರ

ಕಾರವಾರ: ಹೊನ್ನಾವರ ತಾಲ್ಲೂಕಿನ ಚಂದಾವರ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ಕರ್ತವ್ಯಸಲ್ಲಿದ್ದ ಕ್ಷಿಪ್ರಪಡೆ ಅಧಿಕಾರಿಗಳು ಶುಕ್ರವಾರ ನಸುಕಿನ ಜಾವ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಿಂದ ಬಂದಿದ್ದ ಆಟೊದಲ್ಲಿ ಈ ಹಣವನ್ನು ತರಲಾಗುತ್ತಿತ್ತು. ಕುಮಟಾ ಕಡೆಗೆ ಹಣ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ದೊಡ್ಡ ಮೊತ್ತವನ್ನು ಆಟೊದಲ್ಲಿ ತಡರಾತ್ರಿ ಸಾಗಿಸುತ್ತಿರುವ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಆಟೊ ಚಾಲಕ ಶಿವಮೊಗ್ಗದ ಭರತ್ ಹಾಗೂ ಪ್ರಯಾಣಿಸುತ್ತಿದ್ದ ಕುಮಟಾದ ಕಾಗಾಲದ ರವಿ ಪಂಡಿತ್ ಎಂಬುವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಣವನ್ನು ಕುಮಟಾದ ಉಪಖಜಾನೆಗೆ ಸಾಗಿಸಲಾಗಿದೆ' ಎಂದೂ ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT