ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅಂಕೋಲಾ | ದಶಕದಿಂದ ಬಳಕೆಯಾಗದ ಹಾಸ್ಟೆಲ್: ಕುಡುಕರ ಅಡ್ಡೆಯಾಗಿ ಮಾರ್ಪಾಟು

ಅಜಿತ್ ನಾಯಕ
Published : 26 ಜೂನ್ 2025, 5:25 IST
Last Updated : 26 ಜೂನ್ 2025, 5:25 IST
ಫಾಲೋ ಮಾಡಿ
Comments
ಕಟ್ಟಡದ ಒಳಗೆ ಮದ್ಯದ ಖಾಲಿ ಬಾಟಲಿಗಳು ಬಿದ್ದಿವೆ
ಕಟ್ಟಡದ ಒಳಗೆ ಮದ್ಯದ ಖಾಲಿ ಬಾಟಲಿಗಳು ಬಿದ್ದಿವೆ
ಪೂಜಗೇರಿಯಲ್ಲಿರುವ ವಿದ್ಯಾರ್ಥಿ ವಸತಿ ನಿಲಯ ಕಟ್ಟಡ ಪಾಳುಬೀಳುತ್ತಿರುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ
ವಿನಾಯಕ ನಾಯ್ಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ
ಹಳ್ಳಿ ಮಕ್ಕಳು ಸೌಲಭ್ಯ ವಂಚಿತ
‘ತಾಲ್ಲೂಕು ಕೇಂದ್ರದಿಂದ 35 ಕಿ.ಮೀ. ದೂರದ ಅಚವೆ ಸುಂಕಸಾಳ ಡೋಂಗ್ರಿ ಹಿಲ್ಲೂರು ಭಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿದ್ದಾರೆ. ನಿತ್ಯ ಅಲ್ಲಿಂದ ಪಟ್ಟಣದ ಕಾಲೇಜುಗಳಿಗೆ ಬಸ್ ಮೂಲಕ ಓಡಾಟ ನಡೆಸಬೇಕಾಗುತ್ತದೆ. ವಸತಿ ನಿಲಯದ ಸೌಲಭ್ಯ ಇದ್ದರೆ ಅವರ ಶಿಕ್ಷಣಕ್ಕೆ ಅನುಕೂಲ ಆಗುತ್ತಿತ್ತು. ಕೆಲವರು ನಿತ್ಯ ಓಡಾಟ ನಡೆಸಲಾಗದ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿದ್ದೂ ಇದೆ. ದಶಕಗಳಿಂದ ಪರಿಶಿಷ್ಟ ಪಂಗಡದ ಮಕ್ಕಳು ಸೌಲಭ್ಯ ವಂಚಿತರಾಗುತ್ತಿದ್ದರೂ ಜನಪ್ರತಿನಿಧಿಗಳು ವಸತಿ ನಿಲಯ ನಿರ್ವಹಣೆಗೆ ಗಮನಹರಿಸುತ್ತಿಲ್ಲ’ ಎಂದು ಮುಖಂಡರೊಬ್ಬರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT