ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಸಮಸ್ಯೆ ಉಂಟಾಗಿದೆ. ಪೂರೈಕೆಯಲ್ಲಿ ಸಮಸ್ಯೆ ಉಂಟಾದರೆ ಗಮನಕ್ಕೆ ತರಲು ಅಧಿಕಾರಿಗಳು ತಿಳಿಸಿದ್ದಾರೆ
ಶ್ಯಾಮ ಬಸ್ರೂರ ಕಾರವಾರ ಹೋಟೆಲ್ ಮತ್ತು ರೆಸ್ಟೊರೆಂಟ್ ಮಾಲೀಕರ ಸಂಘದ ಅಧ್ಯಕ್ಷ
ಗೃಹಬಳಕೆ ಸಿಲಿಂಡರ್‌ಗಳ ಕೊರತೆ ಉಂಟಾಗುತ್ತಿಲ್ಲ. ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆ ಕಡಿಮೆ ಇದೆ. ಹೋಟೆಲ್ ಇತರ ವಾಣಿಜ್ಯ ಉದ್ದಿಮೆಗಳಿಗೆ ಪೂರೈಕೆಯಲ್ಲಿ ಕಡಿವಾಣ ಹಾಕಲು ಸೂಚನೆ ಬಂದಿದೆ