ಶಿರಸಿ: ‘ಹಿಜಾಬ್ ಕುರಿತ ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ ನಡೆಸುವವರು ಸಂವಿಧಾನಕ್ಕೆ ಅಪಮಾನವೆಸಗಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಸಚಿವರು ಸವಾಲೆಸೆದರು.

ಭಗವದ್ಗೀತೆಯಲ್ಲಿ ನೀತಿಪಾಠ: ಸಂಸದ ಪ್ರತಾಪಸಿಂಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.