ಕಾರವಾರ: ಮಿದುಳಿನಲ್ಲಿದುರ್ಮಾಂಸ ಬೆಳೆದ ಸಂಬಂಧಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ವರ್ಷದ ಯುವಕ ಶನಿವಾರ ಮೃತಪಟ್ಟಿದ್ದಾರೆ. ಶವದ ಗಂಟಲುದ್ರವದ ಪರೀಕ್ಷೆ ಮಾಡಿದಾಗ ಕೋವಿಡ್ 19 ದೃಢಪಟ್ಟಿದೆ.

ಅವರಿಗೆಹೃದಯ ಹಾಗೂ ಶ್ವಾಸಕೋಶದ ಸಮಸ್ಯೆಯೂ ಇತ್ತು. ಎರಡು ದಿನಗಳ ಹಿಂದೆ ಕೋವಿಡ್‌ನಿಂದ ಮೃತಪಟ್ಟ 71 ವರ್ಷದ ಮಹಿಳೆಯು, ಈ ವ್ಯಕ್ತಿಯ ಹಾಸಿಗೆಯ ಸಮೀಪದಹಾಸಿಗೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಾಗಾಗಿ ಮಹಿಳೆಯಿಂದಲೇ ಸೋಂಕು ಹರಡಿದೆಎಂದು ಊಹಿಸಲಾಗಿದೆ.ಕೇರಳದವರಾಗಿದ್ದಅವರಿಗೆ ಸಂಬಂಧಿಕರು ಯಾರೂ ಇರಲಿಲ್ಲ.ಏಳೆಂಟುವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೋವಿಡ್‌ನಿಂದ ಮೃತಪಟ್ಟ 71 ವರ್ಷದ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜಿಲ್ಲಾ ಆಸ್ಪತ್ರೆಯ ಒಂಬತ್ತು ಸಿಬ್ಬಂದಿಗೆ ಸೋಂಕು ಖಚಿತವಾಗಿದೆ. ಅವರಲ್ಲಿ ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ, ಹೊರಗುತ್ತಿಗೆ ಸಿಬ್ಬಂದಿ ಕೂಡ ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.