ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವ ಸಪ್ತಾಹದಲ್ಲಿ ಬಾಲಿವುಡ್ ಗಾಯಕ ಶಂಕರ ಮಹಾದೇವನ್ ಮತ್ತು ತಂಡದವರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಕರಾವಳಿ ಉತ್ಸವ ಸಪ್ತಾಹದಲ್ಲಿ ಗಾಯಕ ಶಂಕರ ಮಹಾದೇವನ್ ಹಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಶಾಸಕರಾದ ಸತೀಶ ಸೈಲ್ ಗಣಪತಿ ಉಳ್ವೇಕರ ಶಾಂತಾರಾಮ ಸಿದ್ದಿ ಸಂಭ್ರಮಿಸಿದರು.
ಕರಾವಳಿ ಉತ್ಸವ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ವೀಕ್ಷಿಸಿದರು. ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಂಗಳಗೌರಿ ಭಟ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಶಿವಕುಮಾರ್ ಪಾಲ್ಗೊಂಡಿದ್ದರು.