ದಾಂಡೇಲಿ: ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಭವನ ನಿರ್ಮಾಣ ಮಾಡಬೇಕೆಂದು ಮತ್ತು ಅವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಹಾಗೂ ಪ್ರತ್ಯೇಕವಾಗಿ ಅದ್ಧೂರಿಯಾಗಿ ಜಯಂತಿ ಆಚರಣೆ ಮಾಡಬೇಕು ಎಂದು ಒತ್ತಾಯಿಸಿ ಆದಿ ಜಾಂಬುವಂತ ಸಂಘಟನೆ ವತಿಯಿಂದ ನಗರಸಭೆ ಪೌರಾಯುಕ್ತ ವಿವೇಕ್ ಬನ್ನೆ ಹಾಗೂ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಚಂದ್ರಕಾಂತ ನಡಗೇರ, ನಗರಸಭೆ ಕಚೇರಿ ವ್ಯವಸ್ಥಾಪಕ ಪರಶುರಾಮ ಸಿಂಧೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದರ್ಶನ ಹಾಗೂ ಜಾಂಬವಂಥ ಸಂಘಟನೆಯ ಪ್ರಮುಖರಾದ ಬಸವರಾಜ್ ಹರಿಜನ, ಹನುಮಂತಪ್ಪ ಹರಿಜನ, ದ್ಯಾಮಣ್ಣ ಹರಿಜನ, ಸರಸ್ವತಿ ಚೌಹಾಣ್,ರೇಣುಕಾ ಮಾದರ, ಸುರೇಶ್ ಕೇದಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-20-1249998484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.