ದಾಂಡೇಲಿ: ‘ಬುದ್ಧರ ಜೀವನ, ತತ್ವ, ಬೋಧನೆಗಳು ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಕಾರಣವಾಗಿವೆ. ಉತ್ತಮ ಜೀವನಕ್ಕೆ ಮಾರ್ಗದರ್ಶಕವಾಗಿವೆ’ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಹೇಳಿದರು.

ನಗರದ ಅಂಬೇವಾಡಿಯಲ್ಲಿನ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಪನ್ಯಾಸ ಶಂಕರ ಎಸ್. ಕಂದಾರೆ ಬುದ್ಧರ ಜೀವನ ಕುರಿತು ಉಪನ್ಯಾಸ ನೀಡಿದರು. ತಹಶೀಲ್ದಾರ್ ಕಚೇರಿ ಸಿಬ್ಬಂದಿ ಗೋಪಿ ಚೌಹಾಣ್, ರಾಘವೇಂದ್ರ ಪಾಟೀಲ, ಮುಕುಂದ ಬಸವಮೂರ್ತಿ, ಸರಸ್ವತಿ ನಾಯ್ಕ, ದೀಪಾಲಿ ಪಡೇನ್ನೇಕರ ಹಾಗೂ ಸಮಾಜದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-20-1026714465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.