ದಾಂಡೇಲಿ: ದಾಂಡೇಲಿ ಶಿಕ್ಷಣ ಸಂಸ್ಥೆ ಬಂಗೂರನಗರ ಪದವಿ ಮಹಾವಿದ್ಯಾಲಯ ಅಂತರಿಕ ಭರವಸೆ ಕೋಶ ದೈಹಿಕ ಶಿಕ್ಷಣ ವಿಭಾಗ ಹಾಗೂ ಸಾಂಸ್ಕೃತಿಕ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಬಹುಮಾನ ವಿತರಣೆ ಸಮಾರಂಭ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪೌರಾಯುಕ್ತ ವಿವೇಕ ಬನ್ನೆ ಭಾಗವಹಿಸಿ ಮಾತನಾಡಿ, ಪರಿಶ್ರಮ ಇದ್ದಾಗ ಮಾತ್ರ ಪ್ರತಿಭೆ ಬೆಲೆ ಅದಕ್ಕೆ ಸೂಕ್ತ ವೇದಿಕೆ ಬೇಕಾಗುತ್ತದೆ. ಬಹುಮಾನ ಎನ್ನುವುದು ಪ್ರತಿಭೆ ಸಿಕ್ಕ ಗೌರವ. ವಿದ್ಯಾರ್ಥಿಗಳು ತನ್ನೊಂದಿಗೆ ತಾನು ಸ್ಪರ್ಧೆಗಿಳಿಯಬೇಕು ಎಂದರು.

ಪ್ರಾಚಾರ್ಯ ಬಿ. ಎಲ್ ಗುಂಡೂರು ಅಧ್ಯಕ್ಷತೆ ವಹಿಸಿದ್ದರು.

ದೈಹಿಕ ಶಿಕ್ಷಣ ನಿರ್ದೇಶಕ ವಿನಯ್ ಎಸ್. ಸಾಂಸ್ಕೃತಿಕ ಒಕ್ಕೂಟದ ಎಸ್. ಎಸ್. ಹಿರೇಮಠ ಸ್ವಾಗತಿಸಿದರು. ಹೀನಾ ಖಾನ್ ಹಾಗೂ ಅರ್ಚನಾ ಸುಳ್ಳದ ನಿರೂಪಿಸಿದರು. ಎನ್ ಎಸ್ ಎಸ್ ಅಧಿಕಾರಿ ಲಕ್ಷ್ಮಿ ಪರಬ್ ವಂದಿಸಿದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಪ್ರಜ್ವಲ್ ಸೊಂಟಕ್ಕಿ ಹಾಗೂ ಕೀರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-1653488298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.