ದಾಂಡೇಲಿ: ನಗರದಲ್ಲಿ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿರುವ ದೂರಿನ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಗಾಂಧಿನಗರ ಆಶ್ರಯ ಕಾಲೊನಿ ನಿವಾಸಿ ರಿಯಾಜ್ ಇಬ್ರಾಹಿಂ ಲಿಂಬುವಾಲೆ ಶೇರಖಾನ (32) ಮೀಟರ್ ಬಡ್ಡಿ ವ್ಯವಹಾರ ಮಾಡುತ್ತಿದ್ದಾನೆ ಎಂಬ ದೂರಿ ತಿಳಿದು ಬಂದ ಹಿನ್ನೆಲೆಯಲ್ಲಿ ಆರೋಪಿಯ ಹತ್ತಿರವಿದ್ದ 13 ವಿವಿಧ ಬ್ಯಾಂಕ್ಗಳ ಖಾಲಿ ಚೆಕ್, ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಶ್ನಾತೀತ ದಾಖಲೆಗಳು, ನೋಟ ಬುಕ್ನ್ನು ವಶಪಡಿಸಿಕೊಂಡಿದ್ದಾರೆ. ಪಿ.ಎಸ್.ಐ ಅಮೀನ ಅತ್ತಾರ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಾರವಾರದ ಸಹಕಾರಿ ಸಂಘಗಳ ಸಹಾಯಕ ನಿರ್ಬಂಧಕರಾದ ಶ್ರೀದೇವಿ ಕಟ್ಟಿಮನಿ ಈ ಪ್ರಕರಣದಲ್ಲಿ ದೂರುದಾರರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-1418498995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.