ದಾಂಡೇಲಿ: ಐಪಿಎಲ್ ಟಿ-20 ಪಂದ್ಯಾವಳಿಯ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪಿಗಳ ಮೇಲೆ ದಾಳಿ ನಡೆಸಿದ ನಗರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5 ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಮೊಬೈಲ್ಗಳನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಏ.10ರಂದು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪಿಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅನಿಲ ಬಳ್ಳಾರಿ (22), ಬಾಲರಾಜ ನಾಗೇಶ ಗಿರಿಯಾಲ (20) ಶ್ರವಣ ಅವರನ್ನು ಬಂಧಿಸಿ, ₹72,500 ನಗದು, ಹಾಗೂ ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಅದೇ ದಿನ ರಾತ್ರಿ 11.15ಕ್ಕೆ ಅಂಬೇವಾಡಿ ಜಿ-2 ಪ್ರದೇಶದಲ್ಲಿ ಇಮ್ಯಾನುವೆಲ್ ಬೈಲಾ (24) ಬಸವರಾಜ ಅಲಿಯಾಸ್ ಭರತ ನಾಗೇಶ್ ಗಿರಿಯಾಲ (22) ಅವರನ್ನು ಬಂಧಿಸಿ, ₹3,000 ನಗದು, ಒಂದು ಆಪಲ್ ಮೊಬೈಲ್ ಹಾಗೂ ಬೆಟ್ಟಿಂಗ್ ವಿವರಗಳಿರುವ ಹಾಳೆಯನ್ನು ವಶಕ್ಕೆ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-578183507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.