ದಾಂಡೇಲಿ: ನಗರದ ಕುಳಗಿ ರಸ್ತೆಯ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ 34ನೇ ಪ್ರತಿಷ್ಠಾ ವರ್ಧಂತಿ ಉತ್ಸವವು ಬುಧವಾರ ಶ್ರದ್ಧಾ ಭಕ್ತಿಯಿಂದ ಜರುಗಿತು.

ದೇವರ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಶತಕಲಶಾಭಿಷೇಕ, ಲಘು ವಿಷ್ಣು ಹವನ, ಮಹಾ ನೈವೇದ್ಯ, ಹವನ, ಪೂರ್ಣಾಹುತಿ, ದೇವರಿಗೆ ಶತಕಲಾಶಭಿಷೇಕ, ಮಹಾಪೂಜೆ, ಮಹಾಮಂಗಳಾರತಿಯು ಬೆಳಿಗ್ಗೆ ನಡೆದವು. ಮಹಾಪೂಜೆಯಾದ ಬಳಿಕ ಮಧ್ಯಾಹ್ನ ಅನ್ನಸಂರ್ಪಣೆ ನಡೆಯಿತು.

ಪ್ರತಿಷ್ಠಾ ವರ್ಧಂತಿ ಮಹೋತ್ಸವದಲ್ಲಿ ಮಾಜಿ ಶಾಸಕ ಸುನೀಲ ಹೆಗಡೆ ಹಾಗೂ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಜಿ.ಎಸ್.ಬಿ ಸಮಾಜದ ಪದಾಧಿಕಾರಿಗಳು ಹಾಗೂ ಜಿ.ಎಸ್.ಬಿ ಸಮಾಜ ಬಾಂಧವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.