ಹಳಿಯಾಳ ತಾಲ್ಲೂಕಿನ ಬಿಕೆ ಹಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದ್ವಿಶತಮಾನೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಆರ್ ವಿ ದೇಶಪಾಂಡೆ ಮಾತನಾಡಿದರು. ಮಂಜುನಾಥ ಭಾರತಿ ಸ್ವಾಮೀಜಿ ಶಾಂತಾರೂಢ ಭಾರತಿಯ ಸ್ವಾಮಿಜಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಗ್ರಾಮ ಪಂಚಾಯತ ಅಧ್ಯಕ್ಷ ರಾಹುಲ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.

ಹಳಿಯಾಳ ತಾಲ್ಲೂಕಿನ ಬಿ ಕೆ ಹಳ್ಳಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದ್ವಿಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳು ಸಾಂಸ್ಕೃತಿಕ ನೃತ್ಯ ಸಾದರ ಪಡಿಸಿದರು.