ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

ಅರಣ್ಯ ಪ್ರದೇಶ ಹೆಚ್ಚಿರುವ ಉತ್ತರ ಕನ್ನಡದಲ್ಲಿ ಕಾಳ್ಗಿಚ್ಚು ನಿಯಂತ್ರಣದ ಸವಾಲು

Published : 16 ಫೆಬ್ರುವರಿ 2026, 7:28 IST
Last Updated : 16 ಫೆಬ್ರುವರಿ 2026, 7:28 IST
ಫಾಲೋ ಮಾಡಿ
Comments
ದೇಹಳ್ಳಿ ಹಾಗೂ ಸಾತೊಡ್ಡಿ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಬ್ಬಂದಿ ಕ್ಯಾಂಪ್ ಹೂಡಿದ್ದಾರೆ
ಹರ್ಷಬಾನು, ಯಲ್ಲಾಪುರ ಡಿಸಿಎಫ್
ಬೇಸಿಗೆಯಲ್ಲಿ ದೊಡ್ಡ ಗೇರು ತೋಟಗಳಿಗೆ ಕಾಳ್ಗಿಚ್ಚು ಅವಘಡ ಸಂಭವಿಸುವುದು ಹೆಚ್ಚಾಗಿದೆ. ಅರಣ್ಯದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಗಳಾಗಿಲ್ಲ. ಇದರಿಂದ ಕೆಲವೊಮ್ಮೆ ಕಾಳ್ಗಿಚ್ಚು ಅವಘಡ ಸಂಭವಿಸಿದ ಸಂದರ್ಭದಲ್ಲಿ ಅರಣ್ಯ ನಾಶವಾಗುವುದಲ್ಲದೇ ಅಂಚಿನಲ್ಲಿರುವ ಸಣ್ಣ ರೈತರ ಕೃಷಿ ಚಟುವಟಿಕೆಗಳಿಗೂ ಪೆಟ್ಟು ಬೀಳುತ್ತಿದೆ
ಸುರೇಶ್ ಮೊರಳ್ಳಿ, ರೈತ
ಶಿರಸಿ ತಾಲ್ಲೂಕಿನ ಹುಲೇಕಲ್ ಮಾರ್ಗದಲ್ಲಿ ಬೆಂಕಿ ರೇಖೆ ನಿರ್ಮಾಣ ಮಾಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ.
ಶಿರಸಿ ತಾಲ್ಲೂಕಿನ ಹುಲೇಕಲ್ ಮಾರ್ಗದಲ್ಲಿ ಬೆಂಕಿ ರೇಖೆ ನಿರ್ಮಾಣ ಮಾಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ.
ಜೊಯಿಡಾ ತಾಲ್ಲೂಕಿನ ಕುಂಬಾರವಾಡ ವನ್ಯ ಜೀವಿ ವಲಯದ ಕುಂಡಲ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ನಿರ್ಮಾಣ ಮಾಡಿರುವ ಕೆರೆ ನೀರು ತುಂಬಿರುವುದು.
ಜೊಯಿಡಾ ತಾಲ್ಲೂಕಿನ ಕುಂಬಾರವಾಡ ವನ್ಯ ಜೀವಿ ವಲಯದ ಕುಂಡಲ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ನಿರ್ಮಾಣ ಮಾಡಿರುವ ಕೆರೆ ನೀರು ತುಂಬಿರುವುದು.
ಹಳಿಯಾಳ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಭಾಗದಲ್ಲಿ ಬೆಂಕಿ ಅವಘಡ ಹಾಗೂ ಕಾಳ್ಗಿಚ್ಚು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸಿದರು.
ಹಳಿಯಾಳ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಭಾಗದಲ್ಲಿ ಬೆಂಕಿ ಅವಘಡ ಹಾಗೂ ಕಾಳ್ಗಿಚ್ಚು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT