ಸರ್ಕಾರಿ ಶಾಲೆಗಳನ್ನು ಉಳಿಸಲು 6 ವರ್ಷಗಳಿಂದ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯದ ಗಡಿಭಾಗ ಸೇರಿದಂತೆ ಕುಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಸ್ಥಳೀಯ ದಾನಿಗಳಿಂದ ನೆರವು ಪಡೆದು ತಂಡದ ಸದಸ್ಯರೇ ಸ್ವಯಂ ಸೇವಕರಾಗಿ ಅಗತ್ಯ ಸೌಲಭ್ಯ ಕಲ್ಪಿಸುತ್ತಿದ್ದೇವೆ
ಪವನ್ ದರೆಗುಂಡಿ, ಕನ್ನಡ ಮನಸ್ಸು ಕರ್ನಾಟಕ ತಂಡದ ಅಧ್ಯಕ್ಷ
ಪಾತಾಗುಡಿ ಸರ್ಕಾರಿ ಕನ್ನಡ ಶಾಲೆಯ ಎದುರು ವಿದ್ಯಾರ್ಥಿಗಳೊಂದಿಗೆ ಕನ್ನಡ ಮನಸ್ಸು ಕರ್ನಾಟಕ ತಂಡದ ಸದಸ್ಯರು.
ಜೊಯಿಡಾ ತಾಲ್ಲೂಕಿನ ಪಾತಾಗುಡಿ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಕನ್ನಡ ಮನಸು ಕರ್ನಾಟಕ ತಂಡದ ಸದಸ್ಯರು ಪರಿಸರ ಜಾಗೃತಿಯ ಸಂದೇಶ ಸಾರುವ ಚಿತ್ರ ಬಿಡಿಸುತ್ತಿರುವುದನ್ನು ವಿದ್ಯಾರ್ಥಿಗಳು ವೀಕ್ಷಿಸುತ್ತ ನಿಂತಿದ್ದರು