ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಸಾಗಣೆ:ಗೋವಾ ಮದ್ಯ ವಶ

Last Updated 5 ಆಗಸ್ಟ್ 2022, 2:12 IST
ಅಕ್ಷರ ಗಾತ್ರ

ಜೊಯಿಡಾ: ಗೋವಾದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ಅಬಕಾರಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಜೊಯಿಡಾ ತಾಲ್ಲೂಕಿನ ಅನಮೋಡ ಅಬಕಾರಿ ಠಾಣೆಯಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಾಹನ, ಸುಮಾರು ₹3 ಲಕ್ಷ ಮೌಲ್ಯದ 63 ಲೀಟರ್‌ ಮದ್ಯ ವಶಪಡಿಸಿಕೊಂಡು, ಆಂಧ್ರಪ್ರದೇಶ ಮೂಲದ ವಾಹನ ಚಾಲಕ ಸುದಾ ನರೇಶ್ ಎಂಬಾತನನ್ನು ಬಂಧಿಸಲಾಗಿದೆ.

ಅಬಕಾರಿ ಉಪ ನಿರೀಕ್ಷಕ ಶ್ರೀಕಾಂತ್ ಅಸೋದೆ, ಅಬಕಾರಿ ಸಿಬ್ಬಂದಿ ರಾಜು ಭಟ್ಕಳ್, ಉಳವಪ್ಪ ತುಳಸಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT