ಗೋಕರ್ಣ: ಇಲ್ಲಿಯ ಭದ್ರಕಾಳಿ ಪ್ರೌಢಶಾಲೆಯಲ್ಲಿ ರಾಮನ್ ವಿಜ್ಞಾನ ಸಂಘದ ಸಹಯೋಗದಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಗುರುವಾರ ವಿದ್ಯಾರ್ಥಿಗಳ ಆರೋಗ್ಯ ಉಚಿತ ತಪಾಸಣಾ ಶಿಬಿರ ಜರುಗಿತು.

ಕುಮಟಾ ಸರ್ಕಾರಿ ಆಸ್ಪತ್ರೆ ವೈದ್ಯರಾದ ನಾಗರಾಜ್ ಎಸ್.ಜಿ. ಶಿಲ್ಪಾ ಎಂ. ನೇತೃತ್ವದಲ್ಲಿ ಶಿಬಿರ ನಡೆಯಿತು. ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರೀಕ್ಷಕ ಮಹಾಂತೇಶ ಹೂಗಾರ್, ಭದ್ರಕಾಳಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಿ.ಜೆ. ನಾಯಕ ದೊರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.