ಹಳಿಯಾಳದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಚ್ಚತಾ ದಿನಾಚರಣೆ ಅಂಗವಾಗಿ ನ್ಯಾಯಾಲಯದ ಆವರಣ ಹಾಗೂ ಸುತ್ತ ಮುತ್ತಲು ಸ್ವಚ್ಚಗೊಳಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶೆ ಸುಜಾತಾ ಪಾಟೀಲ ನ್ಯಾಯಾಧೀಶೆ ಗೀತಾ ವಕೀಲ ಸಂಘದ ಸದಸ್ಯರು ಸಿಬ್ಬಂದಿಗಳು ಪಾಲ್ಗೊಂಡಿದ್ದರು.