ಹಳಿಯಾಳ: ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ 56ನೇ ಜಾತ್ರಾ ಮಹೋತ್ಸವ ಹಾಗೂ ಬಸವ ಜಯಂತಿ ಅದ್ದೂರಿಯಾಗಿ ಆರಂಭವಾಗಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ಏ.15ರಂದು ಜವಳಿ ಓಣಿ ಗುರು ವಿರಕ್ತಮಠದಿಂದ ಕಳಸವನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಆರೋಹಣ ಮಾಡಲಾಗುವುದು.

ಏ.20ರಂದು ಬಸವ ಜಯಂತಿ ಅಂಗವಾಗಿ ಗುರು ವಿರಕ್ತಮಠದಿಂದ ಬೆಳ್ಳಿಗ್ಗೆ 9ಕ್ಕೆ ಕುಂಭಮೇಳ, ಕುಂಭಾಭಿಷೇಕ, ಬಿಲ್ವಾರ್ಚನೆ, ನಾಮಕರಣ ಮಾಡಲಾಗುವುದು. ಸಂಜೆ ಪಲ್ಲಕ್ಕಿ ಉತ್ಸವ ಜರುಗಲಿದೆ.

ಏ.21ರಂದು ಬೆಳ್ಳಿಗ್ಗೆ 11ಕ್ಕೆ ಸಾಮೂಹಿಕ ವಿವಾಹ ಜರುಗಲಿದೆ. ಮಧ್ಯಾಹ್ನ 12 ಗಂಟೆಯಿಂದ 2:30ರ ವರೆಗೆ ಮಹಾಪ್ರಸಾದ ಹಾಗೂ 3 ಗಂಟೆಗೆ ಮಹಾ ರಥೋತ್ಸವ ಜರುಗಲಿದೆ. ವಿರಕ್ತಮಠ ಉಪ್ಪಿನ ಬೆಟಗೇರಿಯ ಕುಮಾರ ವಿರೂಪಾಕ್ಷ ಸ್ವಾಮೀಜಿ, ಧಾರವಾಡ ಮುರಘಾಮಠ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಮೂಹಿಕ ವಿವಾಹ ಹೆಸರು ನೋಂದಣಿಗೆ ಮೊ: 99865 21577, 99869 68643 ಗೆ ಸಂಪರ್ಕಿಸಬೇಕು ಎಂದು ಪೇಟೆಯ ಬಸವೇಶ್ವರ ದೇವಸ್ಥಾನ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-20-1215997277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.