ಸಿದ್ದಾಪುರ: ಯಕ್ಷಚಂದನ ದಂಟಕಲ್ ಅವರಿಂದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು-ಕಾರವಾರ ಸಹಕಾರದಲ್ಲಿ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ಪೌಂಡ್ರಕ ವಧೆ ಯಕ್ಷಗಾನ ಏ.18ರಂದು ಸಂಜೆ 6.30ಕ್ಕೆ ನಡೆಯಲಿದೆ.

ಟಿಎಸ್ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಕಾರ್ಯಕ್ರಮ ಉದ್ಘಾಟಿಸುವರು. ಯಕ್ಷಚಂದನ ದಂಟಕಲ್ ಸಂಸ್ಥೆಯ ಅಧ್ಯಕ್ಷೆ ಸುಜಾತಾ ಎಸ್.ಹೆಗಡೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಕಲಾ ಪೋಷಕ ಅಶೋಕ ಹೆಗಡೆ ಹಿರೇಕೈ, ವರ್ತಕ ಶ್ರೀಕಾಂತ ಶಾನಭಾಗ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹೆಗಡೆ ಹಾರ್ಸಿಮನೆ, ನಾಟಿ ವೈದ್ಯ ಕೆ.ಟಿ.ಗೌಡ ಮಾದಲಮನೆ ಉಪಸ್ಥಿತರಿರುತ್ತಾರೆ.

ನಂತರ ನಡೆಯುವ ಪೌಂಡ್ರಕ ವದೇ ಯಕ್ಷಗಾನದ ಹಿಮ್ಮೇಳದಲ್ಲಿ ಸತೀಶ ಹೆಗಡೆ ದಂಟಕಲ್, ನಂದನ ಹೆಗಡೆ ದಂಟಕಲ್, ಶಂಕರ ಭಾಗವತ್ ಯಲ್ಲಾಪುರ, ಪ್ರಸನ್ನ ಹೆಗ್ಗಾರು, ರಘುಪತಿ ಹೆಗಡೆ ಹೂಡೆಹದ್ದ ಸಹಕರಿಸುವರು. ಮುಮ್ಮೇಳದಲ್ಲಿ ಮಹಾಬಲೇಶ್ವರ ಭಟ್ಟ ಇಟಗಿ, ನಿರಂಜನ ಜಾಗನಳ್ಳಿ, ನಿತಿನ್ ಹೆಗಡೆ ದಂಟಕಲ್, ವೆಂಕಟರಮಣ ಹೆಗಡೆ ಮಾದನಕಳ್ ಇವರು ವಿವಿಧ ಪಾತ್ರನಿರ್ವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-20-1810027123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.