ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡದಲ್ಲಿ ಭಾರಿ ಮಳೆ: ಸತತ 3ನೇ ದಿನವೂ ಶಾಲೆಗೆ ರಜೆ ಘೋಷಣೆ

Published 6 ಜುಲೈ 2023, 15:40 IST
Last Updated 6 ಜುಲೈ 2023, 15:40 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲೆಯ ಕರಾವಳಿ ಭಾಗದ ತಾಲ್ಲೂಕುಗಳಲ್ಲಿ ಶುಕ್ರವಾರವೂ ವ್ಯಾಪಕ ಪ್ರಮಾಣದ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ಶಾಲೆಯ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಭಾರಿ ಮಳೆ ಬೀಳುವ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮಾಹಿತಿ ಆಧರಿಸಿ ಸತತ ಮೂರನೇ ದಿನವೂ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT