ಹೊನ್ನಾವರ: ತಾಲ್ಲೂಕಿನ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದೇವರಕಾಡಿನಲ್ಲಿರುವ ದುರ್ಗಮ್ಮ ದೇವಸ್ಥಾನದಲ್ಲಿ ಏ.26ರಂದು ಶ್ರೀ ದೇವರ ವರ್ಧಂತಿ ಉತ್ಸವ ನಡೆಯಲಿದ್ದು ಉತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ 5ಕ್ಕೆ ಮಕ್ಕಳಿಂದ ಹಾಡು,ನೃತ್ಯ ನಡೆಯಲಿದ್ದು ಡಿಸಿಎಫ್ ಯೋಗೀಶ ಸಿಕೆ,ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವಿಶ್ವನಾಥ ಭಟ್ಟ ಹಾಗೂ ವಿ.ಕೆ.ವಿಶಾಲ್ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ದೇವಸ್ಥಾನ ಸಮಿತಿಯ ಅಧ್ಯಕ್ಷ ನೀಲಕಂಠ ನಾಯ್ಕ ಅಧ್ಯಕ್ಷತೆ ವಹಿಸುವರು.ನಂತರ ಕಲಾಧರ ಯಕ್ಷರಂಗ ಬಳಗದ ಕಲಾವಿದರಿಂದ ‘ದಕ್ಷ ಯಜ್ಞ’ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ' ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-20-828253568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.